೧೮ರಿಂದ ೨೫ ಸಾವಿರ ಮತಗಳ ಅಂತರದ ಗೆಲುವು : ಅಂಗಾರ

Advt_Headding_Middle
Advt_Headding_Middle
Advt_Headding_Middle

ಸುಳ್ಯ ವಿಧಾನಸಭಾ ಕೇತ್ರದಿಂದ ೧೮ರಿಂದ ೨೦ ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಬಿಜೆಪಿ ಅಭ್ಯರ್ಥಿ ಅಂಗಾರರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ನಾನು ೭ ಚುವಾವಣೆಗಳಲ್ಲಿ ಸ್ಪರ್ಧೆ ಮಾಡಿದ್ದೇನೆ. ಈ ಬಾರಿ ಮತದಾರರಲ್ಲಿ ಮತ್ತು ಕಾರ್ಯಕರ್ತರಲ್ಲಿ ಇದ್ದ ಉತ್ಸಾಹ ಇದುವರೆಗೂ ನಾನು ನೋಡಿಲ್ಲ. ಕಾಂಗ್ರೆಸ್‌ನ ಕೆಲವು ಬೂತ್‌ಗಳಿಗೆ ಕಾರ್ಯಕರ್ತರೇ ಇರಲಿಲ್ಲ. ಬಿಜೆಪಿಯ ಮೇಲೆ ಕಾಂಗ್ರೆಸ್‌ನವರು ಆರೋಪ ಮಾಡಿದ್ದಾರೆ. ಅದಕ್ಕೆ ಜನರು ಬಿಜೆಪಿಗೆ ಮತ ನೀಡುವ ಮೂಲಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಅಂಗಾರರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.