HomePage_Banner
HomePage_Banner
Breaking News

ಐತ್ತಪ್ಪ ಪಡ್ಪಿನಂಗಡಿ ನಿಧನ


ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪ ಜನತಾ ಕಾಲೊನಿ ನಿವಾಸಿ ಐತ್ತಪ್ಪ (75 ವರ್ಷ ) ಎಂಬವರು ಅಲ್ಪಕಾಲದ ಅಸೌಖ್ಯದಿಂದ ಜು.10ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಗೋಪಾಲ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.