ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle


2017-18 ನೇ ಸಾಲಿನ ಕೃಷಿ ಪಂಡಿತ /ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಕೃಷಿ ವಲಯದಲ್ಲಿ ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವ ಮಹನೀಯರುಗಳು ತಮ್ಮ ನಾಮ ನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ(ಅನುಬಂಧ-1)ತುಂಬಿ ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಜು. 20 ರೊಳಗಾಗಿ ಸಲ್ಲಿಸಬೇಕಾಗಿ ಸುಳ್ಯ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.