ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ 72 ನೇ ಸ್ವಾತಂತ್ರ್ಯೋತ್ಸವ ಆಚರಣೆ

Advt_Headding_Middle
Advt_Headding_Middle
Advt_Headding_Middle

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ದ್ವಜಾರೋಹಣ ಮಾಡಲಾಯಿತು. ಗ್ರಾಮ ಪಂಚಾಯತನ ಸದಸ್ಯರಾದ ಶ್ರೀ ರಾಜೇಶ್ ಎನ್ ಎಸ್ ಇವರು ದ್ವಜಾರೋಹಣ ಮಾಡಿದರು.

ಗ್ರಾಮ ಪಂಚಾಯತನ ಸದಸ್ಯರುಗಳಾದ ಶ್ರೀ ಹರೀಶ್ ಇಂಜಾಡಿ ಮತ್ತು, ಶ್ರೀಮತಿ ಸೌಮ್ಯ ಭರತ್ ರವರು ಬಾಗವಹಿಸಿದ್ದರು. ಕುಕ್ಕೆ ಸುಬ್ರಮಣ್ಯ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಕೃಷ್ಣಮೂರ್ತಿ ಭಟ್ ಮತ್ತು ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಶ್ರೀ ಶಿವರಾಮ ರೈ ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು,ಉದ್ಯಮಿಗಳು,ವ್ಯಾಪಾರಸ್ಥರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಹಸಿರು ಕನಾ೯ಟಕ ಕಾರ್ಯಕ್ರಮದ ಪ್ರತಿಜ್ಞೆಯನ್ನು ಗ್ರಾಮ ಪಂಚಾಯತನ ಕಾರ್ಯದಶಿ೯ ಮೋನಪ್ಪ ಇವರು ಭೋದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.