ಸುಬ್ರಹ್ಮಣ್ಯ ವಲಯ ಕಾರ್ಯನಿರತ ಪತ್ರಕರ್ತರ ಸಂಘ ಪದಗ್ರಹಣ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ವಲಯ ಪತ್ರಕರ್ತರ ಸಂಘ ಸುಬ್ರಹ್ಮಣ್ಯ ನೂತನ ಸಮಿತಿಯ ಪದಗ್ರಹಣ ಮತ್ತು ಸನ್ಮಾನ, ಉಪನ್ಯಾಸ ಸಮಾರಂಭ ಸೆ.1 ರಂದು ಸುಬ್ರಹ್ಮಣ್ಯ ಎಸ್ ಎಸ್ ಪಿ.ಯು ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮ ವನ್ನು ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರಕಾಶ್ ಸುಬ್ರಹ್ಮಣ್ಯ ವಹಿಸಿದ್ದರು.

ವೇದಿಕೆಯಲ್ಲಿ ಉದ್ಯಮಿ ಹರೀಶ್ ಕಾಮತ್, ಎಸ್. ಎಸ್.ಪಿ.ಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ಸುಬ್ರಹ್ಮಣ್ಯ ಗ್ರಾ.ಪಂ ನ ಪಿಡಿಒ ಯು.ಡಿ ಶೇಖರ್ , ಎಂ. ಬಿ ಸದಾಶಿವ, ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಮಂಜುನಾಥ ರಾವ್,  ನೂತನ ಅಧ್ಯಕ್ಷ ದಿನೇಶ್ ಹಾಲೆಮಜಲು, ಉಪಸ್ಥಿತರಿದ್ದರು.

 

ಪತ್ರಕರ್ತ ಭರತ್ ನೆಕ್ರಾಜೆ ಸ್ವಾಗತಿಸಿದರು. ಎಸ್. ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿಗಳು, ಹೆಚ್ಚಿನ ಜನಪ್ರತಿನಿಧಿಗಳು, ಊರ ಗಣ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.