Breaking News

ಎಲಿಮಲೆ ಜ್ಞಾನದೀಪದಲ್ಲಿ ಕೃಷ್ಣವೇಷ ಸ್ಪರ್ಧೆ

Advt_Headding_Middle
Advt_Headding_Middle

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ವಿದ್ಯಾರ್ಥಿಗಳಿಗಾಗಿ ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.