ಕನಕಮಜಲು ಪ್ರಾ.ಕೃ.ಪ.ಸ.ಸಂಘಕ್ಕೆ ಶೇ.100 ಸಾಲ ವಸೂಲಾತಿಗಾಗಿ ಪ್ರಶಸ್ತಿ

Advt_Headding_Middle
Advt_Headding_Middle

2017-18ನೇ ಸಾಲಿನಲ್ಲಿ ಶೇ. 100 ಸಾಲ ವಸೂಲಾತಿಗಾಗಿ ಕನಕಮಜಲು ಪ್ರಾ.ಕೃ.ಪ.ಸ.ಸಂಘಕ್ಕೆ ವಿಶೇಷ ಪ್ರಶಸ್ತಿ ಲಭಿಸಿದೆ.
ಸೆ. 1ರಂದು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್‌ರವರಿಂದ ಸಂಘದ ಮಾಜಿ ಅಧ್ಯಕ್ಷ ಹರೀಶ್ ಮೂರ್ಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುದ್ಕುಳಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ಈಗಿನ ಅಧ್ಯಕ್ಷ ಸತೀಶ್ ಕೆಮನಬಳ್ಳಿ, ಸ್ಕ್ಯಾಡ್ಸ್ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.