ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ

Advt_Headding_Middle
Advt_Headding_Middle

ಮಿತ್ರ ಬಳಗ ಕಾಯರ್ತೋಡಿ ಇದರ ವತಿಯಿಂದ ೧೫ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸೆ. ೨ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಮಿತ್ರಬಳಗದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುದ್ದುಕೃಷ್ಣ ಸ್ಪರ್ಧೆ, ಮಡಿಕೆ ಒಡೆಯುವುದು, ಎಣ್ಣೆ ಕಂಬ ಸ್ಪರ್ಧೆಗಳು ನಡೆದವು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.