Breaking News

ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

 

 

ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:1ನೇ ತರಗತಿಯಿಂದ 10ನೇ ತರಗತಿಯವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30.09.2018
ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ/ದಾಖಲೆ:
*ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ
*ವಿದ್ಯಾರ್ಥಿಯ ಆಧಾರ್ ಸಂಖ್ಯೆ
*ಪೋಷಕರ ಆಧಾರ್ ಸಂಖ್ಯೆ
*ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ
*ಆದಾಯ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ
*ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ, ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ
*ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ
*ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ, ಆಧಾರ್ ನೋಂದಣಿ ಮಾಡಿಸಿದ E.I.D. ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ,I.F.S.C. ಸಂಖ್ಯೆ, ಬ್ಯಾಂಕಿನ ವಿಳಾಸ
*ಪೋಷಕರ ಆಧಾರ್ ನಂಬರ್‌ಗೆ ಲಿಂಕ್ ಮಾಡಿರುವ ಮೊಬೈಲ್ ನಂ. ಹಾಗೂ ಭೌತಿಕ ಅನುಮತಿ ಪತ್ರ

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.