ಮುದ್ದು ಕೃಷ್ಣ ವೇಷ ಸ್ಪರ್ಧೆಯಲ್ಲಿ ಸ್ನಿಗ್ಧ ಮೋಂಟಡ್ಕ ದ್ವಿತೀಯ

Advt_Headding_Middle
Advt_Headding_Middle

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಹಾಗೂ ಮಿತ್ರ ಬಳಗಕಾಯರ್ತೋಡಿ ಇದರ ಜಂಟಿ ಆಶ್ರಯದಲ್ಲಿ ಸೆ.2 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ೪ ರಿಂದ ೫ವರ್ಷ ವಿಭಾಗದ ಮುದ್ದು ಕೃಷ್ಣ ವೇಷ ಸ್ಪರ್ಧೆ ಯಲ್ಲಿ ಕೆ.ವಿ.ಜಿ ಐ.ಪಿ.ಎಸ್ ನ ಎಲ್.ಕೆ.ಜಿ ವಿದ್ಯಾರ್ಥಿನಿ ಬೇಬಿ. ಸ್ನಿಗ್ಧ ಮೋಂಟಡ್ಕ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈಕೆ ಮಂಗಳೂರು ಸಂಸದರ ಆಪ್ತ ಸಹಾಯಕರಾದ ಸುಪ್ರೀತ್ ಮೋಂಟಡ್ಕ ಮತ್ತು ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.