Breaking News

ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಮುಸ್ತಫಾ ಅವಿರೋಧವಾಗಿ ಆಯ್ಕೆ

Advt_Headding_Middle
Advt_Headding_Middle

ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಮುಸ್ತಫಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಾಮಪತ್ರ ಸಲ್ಲಿಸುವ ಸಮಯ ಮುಗಿಯುವವರೆಗೆ ಅವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ನಾಗರಾಜ್, ಮಾಜಿ ಉಪಾಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್, ಮಾಜಿ ತಾ.ಪಂ. ಸದಸ್ಯ ಅನಿಲ್ ರೈ, ಪಕ್ಷದ ಮುಖಂಡರಾದ ಸಚಿನ್‌ರಾಜ್ ಶೆಟ್ಟಿ, ಓವಿನ್ ಪಿಂಟೋ,  ಗ್ರಾ.ಪಂ. ಸದಸ್ಯ ನವೀನ್ ಗೌಡ, ತಾ.ಪಂ. ಸದಸ್ಯೆ ನಳಿನಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಮುಸ್ತಾಫ ನಾಮಪತ್ರ ಸಲ್ಲಿಸುತ್ತಿರುವುದು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.