Breaking News

ಪಾಜಪಳ್ಳ – ಕಾಂಚೋಡು ರಸ್ತೆಯ ಅಭಿವೃದ್ಧಿ ಮಾಡುವಂತೆ ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಮನವಿ

Advt_Headding_Middle
Advt_Headding_Middle


ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳಿಲ ಗ್ರಾಮದ ಪಾಜಪಳ್ಳ – ಕಾಂಚೋಡು ರಸ್ತೆಯ ಬಾಳಿಲ ಬೈಲು ಎಂಬಲ್ಲಿಂದ ಕಳಂಜ ಗ್ರಾಮದ ಕೋಟೆಮುಂಡುಗಾರು ರಸ್ತೆ ಅಭಿವೃದ್ಧಿ ಮಾಡುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಭಾ.ಜ.ಪಾ.ಜಿಲ್ಲಾ ಕಾರ್ಯದರ್ಶಿ ಪಿ.ಜಿ.ಎಸ್.ಎನ್.ಪ್ರಸಾದ್, ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಸದಸ್ಯರಾದ ರಾಧಾಕೃಷ್ಣ ರಾವ್ ಯು, ಬೆಳ್ಳಾರೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಾಥ್ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.