ಸಂಪ್ಯಾಡಿ ಶಾಲೆಗೆ ಟೀಪಾಯಿ ಕೊಡುಗೆ

Advt_Headding_Middle
Advt_Headding_Middle

ಶ್ರೀ ಸಿದ್ಧಿವಿನಾಯಕ ಸ್ಪೋರ್ಟ್ಸ್ ಕ್ಲಬ್ (ರಿ) ಬೀದಿಗುಡ್ಡೆ ಇದರ ವತಿಯಿಂದ ಸಂಪ್ಯಾಡಿ ಸ.ಕಿ.ಪ್ರಾ. ಶಾಲೆಗೆ ಟೀಪಾಯಿಯನ್ನು ಕೊಡುಗೆಯಾಗಿ ನೀಡಲಾಯಿತು.

ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಮತ್ತು ಶಾಲಾ ಶಿಕ್ಷಕ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.