Breaking News

ಕೆ.ವಿ.ಜಿ. ಕ್ಯಾಂಪಸ್ ಪರ ಪ್ರತಿಭಟನೆ

Advt_Headding_Middle
Advt_Headding_Middle

ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಕೆವಿಜಿ ಕ್ಯಾಂಪಸ್ ಹಿತರಕ್ಷಣಾ ವೇದಿಕೆಯ ವತಿಯಿಂದ ಆಯೋಜಿತವಾಗಿರುವ ಬೃಹತ್ ಪ್ರತಿಭಟನಾ ಸಭೆಯ ಪ್ರತಿಭಟನಾ ಮೆರವಣಿಗೆ ಇದೀಗ ಆರಂಭಗೊಂಡಿದೆ.

ಕೆವಿಜಿ ವಿದ್ಯಾಸಂಸ್ಥೆಯ ಎದುರುಗಡೆಯಿಂದ ಕುರುಂಜಿಯವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆರಂಭವಾದ ಈ ಮೆವಣಿಗೆ ಸುಳ್ಯದ ಮುಖ್ಯರಸ್ತೆಯಲ್ಲಿ ಸಾಗಿಬರುತ್ತಿದೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.