Breaking News

ನಿಂತಿಕಲ್ಲು: ಎಸ್.ಪಿ.ಪಿ.ಐ.ಟಿ.ಐ.ಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle
Advt_Headding_Middle

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿಯ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ. 5 ರಂದು ಸಂಸ್ಥೆಯ ವಿದ್ಯಾರ್ಥಿಗಳು ಆಯೋಜಿಸಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ವಹಿಸಿದ್ದರು. ಕೆ.ಎಸ್.ಜಿ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಅತಿಥಿಯಾಗಿ ಆಗಮಿಸಿದ್ದರು.
ವೇದಿಕೆಯಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಾಪಕ ಹಾಗೂ ಸಿಬ್ಬಂಧಿ ವರ್ಗದವರು ಉಪಸ್ಥಿತಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಅಧ್ಯಾಪಕರಿಗೆ ವಿವಿಧ ಮನೋರಂಜನಾ ಆಟಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.