Breaking News

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘಕ್ಕೆ ಪ್ರಶಸ್ತಿ

Advt_Headding_Middle
Advt_Headding_Middle

ಪ್ರಾ.ಕೃ.ಪ.ಸ.ಸಂಘಗಳಲ್ಲಿ ಉತ್ತಮ ಸಾಧನೆ ಮಾಡಿರುವ ಗುತ್ತಿಗಾರು ಪ್ರಾ. ಕೃ.ಪ.ಸ.ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಗೌರವ ನೀಡಲಾಯಿತು. ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಶರತ್ ಗೌರವ ಸ್ವೀಕರಿಸಿದರು.


ಈ ಸಂದರ್ಭ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ನಿದೇಶಕ ದೇವಾಜ್ ಕೆ.ಎಸ್., ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಬಿ.ಕೆ.ಬೆಳ್ಯಪ್ಪ ಗೌಡ, ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.