Breaking News

ಕಳಂಜ ಬಾಳಿಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣಾ ಘಟಕ ತಾಲೂಕು ಪ್ರಶಸ್ತಿ

Advt_Headding_Middle
Advt_Headding_Middle


ಸತತ ೨ನೇ ಬಾರಿಗೆ ಕಳಂಜ ಬಾಳಿಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣಾ ಘಟಕ ತಾಲೂಕು ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ದ. ಕ. ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯಲ್ಲಿ ಸುಳ್ಯ ತಾಲೂಕು ಉತ್ತಮ ಗುಣಮಟ್ಟದ ಹಾಲು ಉತ್ಪಾದಕ ಸಹಕಾರಿ ಪ್ರಶಸ್ತಿಯನ್ನು ಕಳಂಜ – ಬಾಳಿಲ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಕೆ. ಎಂ. ಎಫ್. ನ ಅಧ್ಯಕ್ಷರು ಹಾಗೂ ನಿರ್ದೇಶಕರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.