ಹರೀಶ್ ಬಂಟ್ವಾಳ್‌ರಿಗೆ ಹಿಂದುಳಿದ ವರ್ಗಗಳ ಪತ್ರಕರ್ತರ ಸಂಘದ ಪ್ರಶಸ್ತಿ

Advt_Headding_Middle
Advt_Headding_Middle


ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ 2018 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಸುಳ್ಯ ಸುದ್ದಿ ಬಿಡುಗಡೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್‌ರವರು  ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೆ. 16 ರಂದು ರಾಯಚೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.