Breaking News

ಸುಜಿತ್ ಏನೆಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಪ್ರಾಥಮಿಕ ಬಾಲಕರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಸುಜಿತ್ ಏನೆಕಲ್ಲು ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟದಿಂದ ಎರಡು ಎಂಟನೇ ತರಗತಿಯ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಅವಕಾಶವಿದ್ದು ಜಿಲ್ಲಾ ಮಟ್ಟದ ಸರ್ಧೆಯಲ್ಲಿ ಇವರು ಪ್ರಾಥಮಿಕ ಶಾಲಾ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಸುಜಿತ್ ಅವರು ಸೈಟ್ ಜೋಸೆಫ್ ಪ್ರೌಢಶಾಲೆ ಯ ವಿದ್ಯಾರ್ಥಿ ಯಾಗಿದ್ದು ಕೊಲ್ಲಮೊಗ್ರು ಸ. ಹಿ.ಪ್ರಾ.ಶಾಲೆಯ ದೈ.ಶಿ.ಶಿಕ್ಷಕ ಗೋಪಾಲ್ ಏನೆಕಲ್ಲು ಮತ್ತು ಸುನೀತಾರವರ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.