ಐವರ್ನಾಡು ಗ್ರಾಮ ಪಂಚಾಯತ್ ಗೆ 2 ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

Advt_Headding_Middle
Advt_Headding_Middle

ನಮ್ಮ ಗ್ರಾಮ ನಮ್ಮ ಯೋಜನೆಯನ್ನು ಅತ್ಯುತ್ತಮವಾಗಿ ಅನಿಷ್ಠಾನಿಸಿದ ಐವರ್ನಾಡು ಗ್ರಾಮ ಪಂಚಾಯತ್ ಗೆ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.


2017-18 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ,ಎಣ್ಮೂರು,ಐವರ್ನಾಡು ಗ್ರಾಮ ಪಂಚಾಯತ್ ಗಳು ಅರ್ಜಿ ಸಲ್ಲಿಸಿದ್ದವು.ಈ ಬಗ್ಗೆ ದ.ಕ.ಜಿ.ಪಂ ನಿಂದ ಅಧಿಕಾರಿಗಳು ಪಂಚಾಯತ್ ಗಳನ್ನು ಭೇಟಿ ಮಾಡಿ ಪರಿಶೀಲಿಸಿದ್ದು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.
ಪ್ರಶಸ್ತಿ 10 ಲಕ್ಷ ನಗದು ಬಹುಮಾನ ಹೊಂದಿದ್ದು ವಿನಿಯೋಗದ ಮಾರ್ಗಸೂಚಿ ಅನ್ವಯ ನಿರ್ದಿಷ್ಟ ಕಾಮಗಾರಿಗಳಿಗೆ ಅನುದಾನ ಬಳಸಲು ಸೂಚಿಸಲಾಗಿದೆ.2016-17 ನೇ ಸಾಲಿನಲ್ಲಿ ರಾಜ್ಯ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ನಮ್ಮ ಗ್ರಾಮ ನಮ್ಮ ಯೋಜನೆಯನ್ನು ಅನಿಷ್ಠಾನಿಸಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.