Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಣಶನಿವಾರ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಮತ್ತು ಸದಸ್ಯರು ಹಾಗೂ ಸಾವಿರಾರು ಮಂದಿ ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.