ಸೆ.20: ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂ.ದ ಅಮರ ಸಹಕಾರ ಸಭಾಭವನ ಉದ್ಘಾಟನೆ

Advt_Headding_Middle
Advt_Headding_Middle

ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂ.ದ ನೂತನ ಅಮರ ಸಹಕಾರ ಸಭಾಭವನವು ಸೆ.20 ರಂದು ಉದ್ಘಾಟನೆಗೊಳ್ಳಲಿದೆ. ಸಭಾಭವನದ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಲಿದ್ದಾರೆ.


ಸಂಘದ ಅಧ್ಯಕ್ಷ ಸದಾಶಿವ ಗೌಡ ಮೂಕಮಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಸ್ಥಾಯಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸೀತಾ ಎಚ್, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ಉಪಸ್ಥಿತರಿರುತ್ತಾರೆ. ಮದುವೆ ಹಾಗೂ ಇನ್ನಿತರ ಸಭೆ ಸಮಾರಂಭಗಳನ್ನು ನಡೆಸಲು ಸುಮಾರು ೬೦೦ ಮಂದಿ ಕುಳಿತುಕೊಳ್ಳಲು ಆವಕಾಶವಿರುವ ವ್ಯವಸ್ಥಿತ ಸುಸಜ್ಜಿತ ಸಭಾಭವನವು ಲೋಕಾರ್ಪಣೆಯಾಗಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.