ಬೆಳ್ಳಾರೆಯಲ್ಲಿ ಭಾರತ ಬಂದ್ ಬೆಂಬಲಿಸಿ ಕಾಂಗ್ರೆಸ್ ಪ್ರತಿಭಟನಾ ಜಾಥ

Advt_Headding_Middle
Advt_Headding_Middle


ಬೆಳ್ಳಾರೆಯಲ್ಲಿ ಭಾರತ ಬಂದ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಜಾಥಾ ನಡೆಸಿದರು. ಮೇಲಿನ‌ ಪೇಟೆಯಿಂದ ಕೆಳಗಿನ ಪೇಟೆಯವರೆಗೆ ಜಾಥಾ ನಡೆಸಿ ನರೇಂದ್ರ ಮೋದಿ ಮತ್ತು ಕೇಂದ್ರಸರಕಾರಕ್ಕೆ ಧಿಕ್ಕಾರ ಕೂಗಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.