Breaking News

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಕಟ್ಟುವ ಕಾರ್ಯಕ್ರಮ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಕಟ್ಟುವ ಕಾರ್ಯ ಕ್ರಮ ಸೆ.11 ರಂದು ಬೆಳಿಗ್ಗೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.ಆಗಮಿಸಿದ ಭಕ್ತಾಭಿಮಾನಿಗಳಿಗೆ ಕದಿರು ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.