Breaking News

ಇಂದು (ಸೆ.13) ನಡೆಯುವ ಕಾರ್ಯಕ್ರಮಗಳು

Advt_Headding_Middle
Advt_Headding_Middle

ಸೆ.13
*ಸುಳ್ಯ ಮುಖ್ಯ ರಸ್ತೆಯಲ್ಲಿರುವ ರಾಜಶ್ರೀ ಕಾಂಪ್ಲೆಕ್ಸ್‌ನಲ್ಲಿ ಶ್ರೀ ಮಂಗಳಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ ಪೂ.8.00ರಿಂದ.
*ನೀರಬಿದಿರೆ ಶ್ರೀ ದುರ್ಗಾ ಗೆಳೆಯರ ಬಳಗದ ವತಿಯಿಂದ 8ನೇ ವರ್ಷದ ಶ್ರೀ ಗಣೇಶೋತ್ಸವ ಪೂ6.00ರಿಂದ ಶ್ರೀ ದುರ್ಗಾ ಗೆಳೆಯರ ಬಳಗದ ವಠಾರದಲ್ಲಿ.
*ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಸಾರ್ವಜನಿಕ ಶ್ರೀ ಗಣಪತಿ ಹೋಮ ಮತ್ತು ಕದಿರು ಕಟ್ಟುವ ಕಾರ್ಯಕ್ರಮ
*ಕಳಂಜ ಕೋಟೆಮುಂಡುಗಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 27ನೇ ವರ್ಷದ ಶ್ರೀ ಗಣೇಶೋತ್ಸವ ಆಚರಣೆ ಕೋಟೆಮುಂಡುಗಾರು ದ.ಕ.ಜಿ.ಪ.ಹಿ.ಪ್ರಾ.ಶಾಲಾ ವಠಾರದಲ್ಲಿ.
*ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಬಳ್ಳಕ್ಕ ಇದರ ಆಶ್ರಯದಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಳ್ಳಕ್ಕ-ಹರಿಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ.
*ಬಾಳಿಲ ಮುಪ್ಪೇರ್ಯ ನಾಗರೀಕ ಸೇವಾ ಸಮಿತಿ ಆಶ್ರಯದಲ್ಲಿ 35ನೇ ವರ್ಷದ ಗಣೇಶೋತ್ಸವ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ.
*ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾದೆ ಇದರ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪಾದೆ ಬಸ್ ನಿಲ್ದಾಣದ ಬಳಿ.
*ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಉಳ್ಳಾಕುಲು, ಉಳ್ಳಾಲ್ತಿ, ಬಚ್ಚನಾಯಕ ದೈವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸಾಮೂಹಿಕ ವಿಶೇಷ ಮಹಾಗಣಪತಿ ಹೋಮ ಮತ್ತು ನವಾನ್ನ (ಹೊಸ್ತು).
*ಸಾರ್ವಜನಿಕ ಸಾಂಸ್ಕ್ರತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಇದರ ಆಶ್ರಯದಲ್ಲಿ 47 ನೇ ವರ್ಷದ ಶ್ರೀ ಗಣೇಶೋತ್ಸವ ಸೆ.14ರವರೆಗೆ.
*ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ, ಸುವರ್ಣ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19ರವರೆಗೆ. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಎದುರಿನ ಮಂಟಪದಲ್ಲಿ.
* ಜೇಸಿಐ ಸುಳ್ಯ ಪಯಸ್ವಿನಿ (ರಿ.) ಜೇಸೀ ಸಪ್ತಾಹ-2018 ಇದರ ಅಂಗವಾಗಿ ಸಂಪಾಜೆ ಹಾಗೂ ಮದೆನಾಡಿನಲ್ಲಿ ಕೊಡಗು ನಿರಾಶ್ರಿತರಿಗೆ ಪರಿಹಾರ ಹಸ್ತಾಂತರ ಹಾಗೂ ಸ್ವಚ್ಛತಾ ಕಾರ್ಯಕ್ರಮ
*ಸಾಂಸ್ಕ್ರತಿಕ ಸಂಘ ಹಳೆಗೇಟು (ರಿ.) ಸುಳ್ಯ ಇದರ ಆಶ್ರಯದಲ್ಲಿ35ನೇ ವರ್ಷದ ಶ್ರೀ ಗಣೇಶೋತ್ಸವ ಸೆ.17ರವರೆಗೆ ಹಳೆಗೇಟು ವಸಂತಕಟ್ಟೆ ವೇದಿಕೆಯಲ್ಲಿ.
*ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.14ರವರೆಗೆ.
*ಅಮರ ಕ್ರೀಡಾ ಮತ್ತು ಕಲಾ ಸಂಘ (ರಿ.) ಬಡ್ಡಡ್ಕ, ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ.) ಬಡ್ಡಡ್ಕ-ಕಲ್ಲಪ್ಪಳ್ಳಿ ಇದರ ವತಿಯಿಂದ 18ನೇ ವರ್ಷದ ಶ್ರೀ ಗಣೇಶ ಚತುರ್ಥಿ ಆಚರಣೆ ಪೂ.8.00ರಿಂದ ಬಡ್ಡಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ.
*ಕುಕ್ಕುಜಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 26ನೇ ವರ್ಷದ ಶ್ರೀ ಗಣೇಶೋತ್ಸವ ಸೆ.೧೪ರವರೆಗೆ ಕುಕ್ಕುಜಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ.
*ಜಟ್ಟಿಪ್ಪಳ್ಳ ಶ್ರೀರಾಮ ಭಜನಾ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಆಚರಣಾ ಸಮಿತಿ ಜಟ್ಟಿಪ್ಪಳ್ಳ ಇದರ ಜಂಟಿ ಆಶ್ರಯದಲ್ಲಿ 25ನೇ ವರ್ಷದ ಗಣೇಶೋತ್ಸವ ಜಟ್ಟಿಪ್ಪಳ್ಳದ ವಸಂತ ಕಟ್ಟೆಯಲ್ಲಿ ಸೆ.೧೪ರವರೆಗೆ.
*ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯ ವತಿಯಿಂದ 26ನೇ ವರ್ಷದ ಶ್ರೀ ಗಣೇಶೋತ್ಸವವು ಪಾಲೆಪ್ಪಾಡಿ ಮಂಜುಶ್ರೀ ಕ್ರೀಡಾಂಗಣ ದರ್ಖಾಸ್ತುವಿನಲ್ಲಿ ಸೆ.14ರವರೆಗೆ.
*ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮತ್ತು ಭಜನಾ ಕಾರ್ಯಕ್ರಮ.
*ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಏನೆಕಲ್ಲು ಇದರ ಆಶ್ರಯದಲ್ಲಿ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ.
*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ.
*ಜಾಲ್ಸೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ೩೩ನೇ ವರ್ಷದ ಶ್ರೀ ಗಣೇಶೋತ್ಸವ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.15ರ ವರೆಗೆ.
*ಅಲೆಕ್ಕಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಲೆಕ್ಕಾಡಿ ಶಾಲಾ ವಠಾರದಲ್ಲಿ.
*ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 8ನೇ ವರ್ಷದ ಶ್ರೀ ಗಣೇಶೋತ್ಸವ ಮತ್ತು ಹೊಸಕ್ಕಿ ಸಂತರ್ಪಣೆ (ಪುದ್ವಾರು).
*ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 13ನೇ ವರ್ಷದ ಶ್ರೀ ಗಣೇಶೋತ್ಸವ.
*ರೆಂಜಾಳ ಶ್ರೀ ಶಾಸ್ತಾವು ಮಹಾಗಣಪತಿ ದೇವಸ್ಥಾನದಲ್ಲಿ ಚೌತಿ ಉತ್ಸವ.
*ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ವಠಾರದಲ್ಲಿ ಶ್ರೀ ಗಣೇಶೋತ್ಸವ.
*ಸುಬ್ರಹ್ಮಣ್ಯ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.17ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದ ಉತ್ತರಾದಿ ಮಠದಲ್ಲಿ.
*ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.15ರ ತನಕ ಪರಿವಾರ ಶ್ರೀ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ.
*ಸುಳ್ಯದ ಲ್ಯಾಂಪ್ಸ್ ಬಿಲ್ಡಿಂಗ್‌ನಲ್ಲಿ ಭರ್ಜರಿ ಮಿನಿ ಕ್ಯಾಂಟೀನ್ ಶುಭಾರಂಭ.
*ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಡಿಕೆ ತೋಟದ 2018-19ನೇ ಸಾಲಿನ ಫಸಲು ಏಲಂ ಅಪರಾಹ್ನ 3.00ರಿಂದ.
*ಆಲೆಟ್ಟಿ ಬಾರ್ಪಣೆ ವಿಕ್ರಮ ಯುವಕ ಮಂಡಲದ ವತಿಯಿಂದ ಶ್ರೀ ಗಣೇಶ ಚತುರ್ಥಿ ಆಚರಣೆ.
*ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರ,ಕೋಲ್ಚಾರು ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 22ನೇ ವರ್ಷದ ಶ್ರೀ ಗಣೇಶೋತ್ಸವ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.