Breaking News

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನ : ಗಣಪತಿ ಪ್ರತಿಷ್ಠ ಹಾಗೂ ಕದಿರು ಉತ್ಸವ

Advt_Headding_Middle
Advt_Headding_Middle

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ. ೧೩ರಂದು ಭತ್ತದ ತೆನೆ ಹಬ್ಬ ಮತ್ತು ಭಕ್ತಾಧಿಗಳಿಗೆ ತೆನೆ ವಿತರಿಸಲಾಯಿತು.

ಬೆಳಿಗ್ಗೆ ೯ ಗಂಟೆಗೆ ಗಣಪತಿ ದೇವರ ಪ್ರತಿಷ್ಠೆಯು ಅರ್ಚಕ ರಾಘವೇಂದ್ರ ಬೈಪಡಿತ್ತಾಯರ ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಸಮಿತಿಯ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ., ಸದಸ್ಯರು, ಸೇವಾ ಸಮಿತಿ ಅಧ್ಯಕ್ಷ ಶಿವಾನಂದ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಗುಣವತಿ ನಾವೂರು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಯತೀಂದ್ರನಾಥ ರೈ, ಪಿ.ಡಿ., ಅಲೆಕ್ಕಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪೂದೆ, ಕಾರ್ಯದರ್ಶೀ ಐತ್ತಪ್ಪ ಅಲೆಕ್ಕಾಡಿ, ರಮಾನಂದ ರೈ ಪೊಳೆಂಜ, ಉದಯಕುಮಾರ್ ರೈ ಪಿ.ಡಿ. ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.