ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಪಟೇಲ್ ಚಾರ್ವಾಕರವರಿಗೆ ಸನ್ಮಾನ

Advt_Headding_Middle
Advt_Headding_Middle

ಖ್ಯಾತ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಪಟೇಲ್ ಚಾರ್ವಾಕರವರನ್ನು ಎಣ್ಮೂರು ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ಸೆ 8 ರಂದು ನಡೆದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕರವರು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಸದಸ್ಯರಾದ ಸಂತೋಷ್ ಜಾಕೆ, ಎಣ್ಮೂರು ಗ್ರಾ.ಪಂ ಅಧ್ಯಕ್ಷರಾದ ಜಾನಕಿ ಅಲೆಂಗಾರ,  ಭಾಸ್ಕರ್, ಬೆಳ್ಳಾರೆ ಪೋಲಿಸ್ ಠಾಣೆಯ ಉಪಠಾಣಾಧಿಕಾರಿ ಡಾ| ಮಂಜುನಾಥ್, ಸೀತಾರಾಮ ಗೌಡ ಸಂಪ್ಯಾಡಿ. ಶಿವರಾಮಯ್ಯ ಭಟ್ ಕಲ್ಮಡ್ಕ, ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷ ಬಾಲಕೃಷ್ಣ ರೈ ಎಣ್ಮೂರು, ಕಾರ್ಯದರ್ಶಿ ಹರ್ಷಿತ್ ಶೃಂಗೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.