ಚಿತ್ರಕಲೆಯಲ್ಲಿ ಜಶ್ವಿನ್ ತೋಟ ಜಲ್ಲಾಮಟ್ಟದಲ್ಲಿ ಪ್ರಥಮ

Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮಂಗಳೂರು ಉತ್ತರರ ವಲಯ,ವಿದ್ಯಾದಾಯಿನೀ ಸಮೂಹ ಶಿಕ್ಷಣ ಸಂಸ್ಥೆಗಳು, ಸುರತ್ಕಲ್ ಇವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಕಿರಿಯ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಯ ವಿಧ್ಯಾರ್ಥಿ ಜಶ್ವಿತ್ ತೋಟ ಇವರು ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ತೋಟ ಸುನೀಲ್ ಮತ್ತು ಮಮತಾಮಣಿ ದಂಪತಿಗಳ ಪುತ್ರ ಹಾಗೂ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಇವರಿಂದ ತರಬೇತಿ ಪಡೆದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.