ಜತ್ತಪ್ಪ ಗೌಡ ದೋಳ್ತಿಲ ನಿಧನ

Advt_Headding_Middle
Advt_Headding_Middle

ಎಡಮಂಗಲ ಗ್ರಾಮದ ದೋಳ್ತಿಲ ಜತ್ತಪ್ಪ ಗೌಡರು ಅಲ್ಪಕಾಲದ ಅಸೌಖ್ಯದಿಂದ ಸೆ. 14ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.


ಅವರು ಅಸೌಖ್ಯದ ಕಾರಣದಿಂದ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್  ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ರಕ್ತದೊತ್ತಡ ಜಾಸ್ತಿಯಾಗಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಮೃತರು ಪತ್ನಿ ಗೌರಮ್ಮ, ಪುತ್ರರಾದ ಸುಬ್ರಹ್ಮಣ್ಯ ದೋಳ್ತಿಲ, ಸಂಜೀವ ದೋಳ್ತಿಲ, ಪುತ್ರಿಯರಾದ ಹೇಮಲತ ವಿಶ್ವನಾಥ ಪದವು ಬೀರಂತ್ತಡ್ಕ, ಕು.ಸರಸ್ವತಿ, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.