Breaking News

ಕೆ.ಎಸ್.ಎಸ್ ಕಾಲೇಜು ವಿದ್ಯಾರ್ಥಿನಿಯರಿಗೆ ಕ್ರಾಸ್ ಕಂಟ್ರಿಯಲ್ಲಿ ಬಹುಮಾನ

Advt_Headding_Middle
Advt_Headding_Middle

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು 6 ಕಿ.ಮೀ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಕೆ.ಎಸ್.ಎಸ್.ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿನಿಯರ ತಂಡ ತೃತೀಯ ಸ್ಥಾನ ಪಡೆದಿದೆ. ಸ್ಪರ್ಧೆಯು ಸೆ.11 ಮತ್ತು 12 ರಂದು ಹಳೆಯಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.