Breaking News

ಸೆ. 19 : ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle


ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 19 ರಂದು ಅಂಬಟೆಡ್ಕದ ಗಿರಿದರ್ಶಿನಿ ಸಭಾಭವನದಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಸರ್ವ ಸದಸ್ಯರೂ ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮಲ್ಲಿಕಾರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.