ಇಂದು (ಸೆ.17) ನಡೆಯುವ ಕಾರ್ಯಕ್ರಮಗಳು

Advt_Headding_Middle
Advt_Headding_Middle

ಸೆ.17

*ಸುಳ್ಯ ತಾಲೂಕು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ 28ನೇ ವರ್ಷದ ಕನ್ಯಾ ಸಂಕ್ರಮಣದ ಶ್ರೀ ವಿಶ್ವಕರ್ಮ ಪೂಜೆ ಮತ್ತು ಕರ್ನಾಟಕ ಸರ್ಕಾರದ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಪೂ8.00ರಿಂದ ಶ್ರೀ ಗಾಯತ್ರೀ ವಿಶ್ವಕರ್ಮ ನಿವೇಶನ ಪನ್ನೆ ಬೆಳ್ಳಾರೆಯಲ್ಲಿ.

*ಶ್ರೀ ವಿನಾಯಕ ಸೇವಾ ಸಮಿತಿ ಬೆಳ್ಳಾರೆ ವತಿಯಿಂದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಬೆಳ್ಳಾರೆ ಅಜಪ್ಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ.

*ಗಾಂಧಿನಗರದ ಬುಶ್ರಾ ಟೆಕ್ಸ್‌ಟೈಲ್ಸ್‌ನಲ್ಲಿ ರಿಯಾಯಿತಿ ದರದ ಮಾರಾಟ.

*ಸಂಪಾಜೆ ಹಾಲು ಉತ್ಪಾದಕರ ಸಹಕಾರ ಸಂಘ ಇದರ ವಾರ್ಷಿಕ ಸಭೆ ಪೂ.10.00ರಿಂದ ಸಂಪಾಜೆ ಕೃಷಿ ಪತ್ತಿನ ಸಹಕಾರ ಸಂಘದ ಸಮನ್ವಯ ಸಭಾಂಗಣದಲ್ಲಿ (ಕಲ್ಲುಗುಂಡಿ).

*ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.