ಇಂದು (ಸೆ.19) ನಡೆಯುವ ಕಾರ್ಯಕ್ರಮಗಳು

Advt_Headding_Middle
Advt_Headding_Middle

ಸೆ.19

*ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾಲಯದ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾವಳಿ 2018-19 ಪೂ.10.00ರಿಂದ.

*ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಇದರ ವಾರ್ಷಿಕ ಮಹಾಸಭೆ ಪೂ.10.00ರಿಂದ ಅಂಬಟೆಡ್ಕದ ಗಿರಿದರ್ಶಿನಿ ಸಭಾಭವನದಲ್ಲಿ.

*ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ ಪೂ.10.30ರಿಂದ ಸಂಘದ ವಠಾರದಲ್ಲಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.