ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

Advt_Headding_Middle
Advt_Headding_Middle

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ದಿನಾಂಕ 30.09.2018ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು.                                                                                                                                                     

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.10.2018ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

www.backwardclasses.kar.nic.in

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.