Breaking News

ಕೊಡಿಯಾಲ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Advt_Headding_Middle
Advt_Headding_Middle

ಕೊಡಿಯಾಲ ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳ್ಳಾರೆ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕರುಣಾಕರ ಆಳ್ವರವರ ಅಧ್ಯಕ್ಷತೆಯಲ್ಲಿ ಸೆ.22 ರಂದು ಸಂಘದ ಕಚೇರಿಯಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಸತ್ಯನಾರಾಯಣರವರು ವರದಿ ಮಂಡಿಸಿದರು.
ಈ ಸಂದರ್ಭ ದಲ್ಲಿ ಸಂಘದ ಉಪಾಧ್ಯಕ್ಷರು,ನಿರ್ದೆಶಕರು ಮತ್ತು ಸದಸ್ಯರು ಹಾಗೂ ಸಿಬ್ಬಂದಿ ವರ್ಗದ ವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.