ಸನಿಹ ಶೆಟ್ಟಿಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಹುಮಾನ

Advt_Headding_Middle
Advt_Headding_Middle

2018-19 ನೇ ಸಾಲಿನ ಜಿಲ್ಲಾ ಮಟ್ಟದ ಹಿ.ಪ್ರಾ. ಶಾಲಾ ವಿಭಾಗದ ಪ್ರತಿಭಾ ಕಾರಂಜಿಯ ವೈಯಕ್ತಿಕ, ಅಭಿನಯಗೀತೆ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿ ವಿದಾರ್ಥಿನಿ ಸನಿಹ ಶೆಟ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.


ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಈಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಆಶ್ರಯದಲ್ಲಿ ನಡೆದ ಆಳ್ವಾಸ್ ವಿದ್ಯಾಸಿರಿ -೨೦೧೬ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಅಭಿನಯಗೀತೆ ಪ್ರದರ್ಶನ ನೀಡಿ, ಸಾವಿರಾರು ಜನರ ಪ್ರಶಂಸೆಗೆ ಪಾತ್ರಳಾಗಿದ್ದಳು. ಈಕೆ ಸುಳ್ಯದ ಚಂದ್ರಕಾಂತ್ ಶೆಟ್ಟಿ ಮತ್ತು ಉಷಾ ಶೆಟ್ಟಿ ದಂಪತಿಗಳ ಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.