Breaking News

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ರಾಮು ಕುಕ್ಕೇ ಸುಬ್ರಮಣ್ಯ ಭೇಟಿ

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ರಾಮು ದೇವರ ದರ್ಶನ ಮಾಡಿದರು. ಸುಬ್ರಹ್ಮಣ್ಯ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಪ್ರಧಾನ ಕಾರ್ಯದರ್ಶಿ ಅಣ್ಣಿಗೇರಿ, ಪ್ರಕಾಶ್ ನಾಯ್ಕ, ಸೋಮಶೇಖರಯ್ಯ, ಜಯಕೀರ್ತೀ ಜೈನ್, ದೇವೀಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.