ಸೈಂಟ್‌ಜೋಸೆಫ್ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್‌ ಜೋಸೆಫ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


 ಶಾಲಾ ಸಂಚಾಲಕರಾದರೆ| ಫಾ| ವಿನ್ಸೆಂಟ್ ಡಿ ಸೋಜಾ ಹಾಗೂ ಮುಖ್ಯೋಪಾಧ್ಯಾಯಿನಿ ಸಿ| ಬಿನೋಮರವರ ಮಾರ್ಗದರ್ಶನದಲ್ಲಿದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.