ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು

Advt_Headding_Middle
Advt_Headding_Middle

 


ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅನಂತರದಲ್ಲಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

ವಿದ್ಯಾರ್ಹತೆ: ವಿವಿಧ

ಅರ್ಜಿ ಶುಲ್ಕ:
ಪ್ರವರ್ಗ2ಎ,2ಬಿ,3ಎ,3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.600 ಹಾಗೂ ರೂ.400 ಹುದ್ದೆಗೆ ಅನುಗುಣವಾಗಿ
ಪ.ಜಾತಿ, ಪ.ವರ್ಗ, ಪ್ರವರ್ಗ1 ಹಾಗೂ ಇತರ ವರ್ಗದ ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.09.2018.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್
www.bwssb.gov.in

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.