Breaking News

ಸುಳ್ಯದ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Advt_Headding_Middle
Advt_Headding_Middle


ಸುಳ್ಯದ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ವರದಿಯಾಗಿದೆ.
ಕೇರಳ ಮೂಲದ ನೇಹಾ ಎ. ಥಾಮ್ಸನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಸುಳ್ಯದ ಕೆವಿಜಿ ರಸ್ತೆ ಬಳಿಯಿರುವ ಕಾವೇರಿ ಆರ್ಕೇಡ್ ನಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದು, ಇಂದು ಸಂಜೆ ಕಾಲೇಜು ಮುಗಿಸಿ ಬಂದು ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.