Breaking News

ಸುಳ್ಯ ನಗರದ ಕುಡಿಯುವ ನೀರಿನ ಸಂಪರ್ಕ ದುರಸ್ತಿಗೆ ಆಗ್ರಹ

Advt_Headding_Middle
Advt_Headding_Middle


ಸುಳ್ಯ ನಗರದ ವಿವಿಧ ಕಡೆಗಳಲ್ಲಿ ಕುಡಿಯುವ ನೀರಿನ ಸಂಪರ್ಕದ ಪೈಪ್ ಒಡೆದು, ನೀರು ಸೋರಿಕೆಯಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮೌಖಿಕವಾಗಿ ದೂರು ನೀಡದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವರ್ಷದ ಸೆಪ್ಟಂಬರ್ ತಿಂಗಳಿನಲ್ಲೇ ಮುಂಗಾರಿನ ವೈಫರಿತ್ಯದಿಂದ ಕುಡಿಯುವ ನೀರಿನ ಕೊರತೆಯು ಕಂಡು ಬಂದಿದೆ. ಆದ್ದರಿಂದ ಒಂದು ವಾರದೊಳಗೆ ನೀರಿನ ಸಂಪರ್ಕವನ್ನು ಸರಿಪಡಿಸಬೇಕಾಗಿ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶರೀಫ್ (ಕಂಠಿ) ಸುಳ್ಯ ನ.ಪಂ. ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಕೊಕ್ಕೋ, ಸಂಘಟನಾ ಕಾರ್ಯದರ್ಶಿ ಮಿಥುನ್ ಕರ್ಲಪ್ಪಾಡಿ, ರಿಯಾಝ್ ಕಟ್ಟೆಕ್ಕಾರ್ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.