ದುಗಲಡ್ಕದಲ್ಲಿ ಸ್ವಚ್ಛತಾ ಹೀ ಸೇವಾ

Advt_Headding_Middle
Advt_Headding_Middle

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸುಳ್ಯ ನಗರ ಪಂಚಾಯತ್ ನ ದುಗಲಡ್ಕ ಸ.ಪ್ರೌಢಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಸೆ. 28ರಂದು ನಡೆಸಲಾಯಿತು.


ನ.ಪಂ. ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವರವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಉದ್ಘಾಟನೆ ನೆರವೇರಿಸಿದರು. ನ.ಪಂ. ಆರೋಗ್ಯ ನಿರೀಕ್ಷಕ ರವಿಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ವಿದ್ಯಾರ್ಥಿಗಳು ಮತ್ತು ಊರ ಜನರು ಸೇರಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.