Breaking News

ಸಂಪಾಜೆಯ ದೊಡ್ಡಡ್ಕದಲ್ಲಿ ಮರ ಬಿದ್ದು ಹಾನಿ- ಸಂಸದ ಭೇಟಿ

Advt_Headding_Middle
Advt_Headding_Middle

ಸಂಪಾಜೆ ದೊಡ್ಡಡ್ಕ ಅಪ್ಪುಕುಂಞ ಚೆರಿಯಪ್ಪ ಇವರ ಮನೆಗೆ ಮರ ಬಿದ್ದು ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಬಿಜೆಪಿ ಕ್ಷೇತ್ರ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ , ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಸಂತೋಷ್ ಕುತ್ತಮೊಟ್ಟೆ, ಗ್ರಾಮಸ್ಥರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.