ನಿಂತಿಕಲ್ಲು : ಕೆ.ಎಸ್.ಜಿ. ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲನೆ

Advt_Headding_Middle
Advt_Headding_Middle


ನಿಂತಿಕಲ್ಲು ಕೆ.ಎಸ್.ಗೌಡ ವಿದ್ಯಾ ಸಮೂಹ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲನೆಯು ನಡೆಯಿತು.
ವಿದ್ಯಾರ್ಥಿಗಳ ಹೆತ್ತವರು ಆಗಮಿಸಿ ಮಕ್ಕಳ ಭವಿಷ್ಯದ ಬಗ್ಗೆ ವಿಚಾರಿಸಿದರು. ಶಿಕ್ಷಕರೊಂದಿಗೆ ಸಮಾಲೋನಾ ಸಭೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.