ಕೊಯಿಕುಳಿ: ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

ಮಿತ್ರ ಯುವಕ ಮಂಡಲ ಕೊಯಿಕುಳಿ, ದುಗಲಡ್ಕ ಕುರಲ್ ತುಳು ಕೂಟ, ದುಗಲಡ್ಕ ಸರಕಾರಿ ಪ್ರೌಢ ಶಾಲೆ ಹಾಗೂ ರೋಟರ್‍ಯಾಕ್ಟ್  ಕ್ಲಬ್ ಸುಳ್ಯ ಇವರ ಆಶ್ರಯದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ಸ.ಪ್ರೌಢ ಶಾಲೆ ದುಗಲಡ್ಕ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನ.ಪಂ.ಸದಸ್ಯ ಗೋಕುಲ್‌ದಾಸ್ ಕೆ ನೆರವೇರಿಸಿದರು. ಅಧ್ಯಕ್ಷತೆಯನ್ನು ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ.ಪ್ರೌಢ ಶಾಲೆ ದುಗಲಡ್ಕದ ಮುಖ್ಯ ಗುರುಗಳಾದ ಸುಬ್ರಹ್ಮಣ್ಯ ಎ.ಯು., ತುಡರ್ ತುಳುಕೂಟ ಸುಳ್ಯ ಇದರ ಅಧ್ಯಕ್ಷ ಜೆ.ಕೆ.ರೈ. ಸುಳ್ಯ, ದುಗಲಡ್ಕ ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮನಮೋಹನ ಕಲ್ಲಗದ್ದೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.