Breaking News

ದ.ಕ. ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ ವಾರ್ಷಿಕ ಸಭೆಯಲ್ಲಿ ದಿನೇಶ್ ಹಾಲೆಮಜಲುರವರಿಗೆ ಸನ್ಮಾನ

Advt_Headding_Middle
Advt_Headding_Middle

ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್‌ನ ವಾರ್ಷಿಕ ಸಭೆಯಲ್ಲಿ ಸುಳ್ಯ ತಾಲೂಕು ಫೋಟೋಗ್ರಾಫರ್ ಎಸೋಸಿಯೇಶನ್ ನ ಸದಸ್ಯ ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರದ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ದಿನೇಶ್ ಹಾಲೆಮಜಲು ಅವರನ್ನು ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.