ಸುಬ್ರಹ್ಮಣ್ಯ ಕೆ.ಎಸ್.ಎಸ್.ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ಏಕದಿನ ಶಿಬಿರ ಹಾಗೂ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

 

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ಏಕದಿನ ಶಿಬಿರ ಹಾಗೂ ಸ್ವಚ್ಛತಾ ಕಾರ್ಯಕ್ರಮವು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಯೂತ್ ರೆಡ್ ಕ್ರಾಸ್ ಘಟಕಾಧಿಕಾರಿಗಳಾದ ಶ್ರೀಮತಿ ಮಧುರ ಕೆ. ಮತ್ತು ಕು.ಕೃತಿಕಾ ಪಿ.ಎಸ್. ನೇತೃತ್ವ ವಹಿಸಿದ್ದರು. ಘಟಕದ ನಾಯಕ ಅವಿನಾಶ್‌ರವರು ಮುಂದಾಳತ್ವ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಪಿ.ಎಸ್., ಸುಬ್ರಹ್ಮಣ್ಯ ಭಟ್ ಪಿ..ಎಸ್. ಸಹಕರಿಸಿದ್ದರು. ಘಟಕದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.