ಅಡ್ಕಾರು: ನವಜೀವನ ಸದಸ್ಯರ ಸಮಾವೇಶ

Advt_Headding_Middle
Advt_Headding_Middle

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸುಳ್ಯ ತಾಲೂಕು, ಶ್ರೀ ಕ್ಷೇತ್ರ ಧ.ಗ್ರಾ.ಯೋ.ಸುಳ್ಯ ತಾಲೂಕು, ನವಜೀವನ ಸಮಿತಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು ಇದರ ಸಹಯೋಗದೊಂದಿಗೆ 150 ನೇ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ನವಜೀವನ ಸದಸ್ಯರ ಸಮಾವೇಶವು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಅ.೭ರಂದು ಜರುಗಿತು.

ಸುಳ್ಯ ತಾ.ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ. ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ ಅವರು ಸಮಾವೇಶವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಎಂ. ವೆಂಕಪ್ಪ ಗೌಡ, ಅಡ್ಕಾರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಪದ್ಮನಾಭ ಜೈನ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.