Breaking News

ಪಂಜ :ಅ. 14 ರಂದು ರಂಗೋಲಿ ಮತ್ತು ಚಿತ್ರಕಲಾ ಸ್ಪರ್ಧೆ

Advt_Headding_Middle
Advt_Headding_Middle

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ,ಶ್ರೀ ಶಾರದೋತ್ಸವ ಸಮಿತಿ ಪಂಜ ಇದರ ಆಶ್ರಯದಲ್ಲಿ ಜರುಗುವ ಶ್ರೀ ಶಾರದೋತ್ಸವದ ಪ್ರಯುಕ್ತ ರಂಗೋಲಿ ಮತ್ತು ಚಿತ್ರಕಲಾ ಸ್ಪರ್ಧೆಯು ವಿವಿಧ ವಿಭಾಗದಲ್ಲಿ ಅ. 14 ರಂದು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ 9480156526, 9480264904 ಸಂಪರ್ಕಿಸಲು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.