Breaking News

ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಸ್ವೀಕಾರ ಸಮಾರಂಭ

Advt_Headding_Middle
Advt_Headding_Middle

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಸ್ವೀಕಾರ ಸಮಾರಂಭವು ಅ.೧೦ರಂದು ಸುಳ್ಯ ಕನ್ನಡ ಭವನ ಅಂಬೆಟಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟಪೂರ್ವ ಅಧ್ಯಕ್ಷರು ಮಹಿಳಾ ಮಂಡಲ ಒಕ್ಕೂಟ ಸುಳ್ಯ ವಹಿಸಿದ್ದರು. ಉದ್ಘಾಟನೆಯನ್ನು ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಇದರ ಅಧ್ಯಕ್ಷೆ ಶ್ರೀಮತಿ ಹರಿಣಿ ನೆರವೇರಿಸಿದರು.
ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ರೊ. ಶ್ರೀಮತಿ ಮೀನಾಕ್ಷಿ ಗೌಡ ಪದಸ್ವೀಕಾರ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸರಸ್ವತಿ, ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ಗೌರವಾಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.